ನಿನ್ನೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಬರ್ಬರ ಕೊಲೆ ನಡೆದಿದ್ದು ಬಳಿಕ ಮೃತದೇಹವನ್ನು ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ರವಾನಿಸಿದ್ದರು.
ನಿನ್ನೆ ರಾತ್ರಿ ಆಸ್ಪತ್ರೆಯ ಬಳಿ ಸಾವಿರಾರು ಸಂಖ್ಯೆಯಲ್ಲಿ ಜನಸೇರಿದ್ದು ಬಳಿಕ ಪೋಲಿಸರು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ಕುತ್ತಾರ್ ಮದನಿ ನಗರದ ಮಸೀದಿಯಿಂದ ಮೃತದೇಹವಿದ್ದ ಆಂಬುಲೆನ್ಸ್ ಹೊರಟಿದ್ದು ಕಲ್ಲಾಪು,ಹಾಗೂ ರಸ್ತೆಯ ಬದಿಯಲ್ಲಿರುವ ಮಸೀದಿ ಬಳಿ ಅಂಬ್ಯೂಲೆಸ್ ನಿಲ್ಲಿಸಿ ಅಂತಿಮ ನಮನ ಸಲ್ಲಿಸಿದ್ದಾರೆ. ಮಂಗಳೂರಿನ ದೇರಳಕಟ್ಟೆಯಿಂದ ಹೊರಟು ಕಲ್ಲಾಪು,ಪಂಪ್ ವೆಲ್,ನಂತೂರು ಮೂಲಕ ಬಂಟ್ವಾಳದ ಕೋಳ್ತಮಜಲುಗೆ ಮೃತದೇಹ ಮೆರವಣಿಗೆ ಮೂಲಕ ತೆರಳಿದೆ. ನಾಲ್ಕು ಆಂಬುಲೆನ್ಸ್ ಮೂಲಕ ಮೃತದೇಹ ರವಾನಿಸಿದ್ದು ಖಾಕಿ ಸರ್ಪ ಗಾವಲಿನಲ್ಲಿ ಮೆರವಣಿಗೆ ಮೂಲಕ ರವಾನಿಸಿದ್ದು ಜೊತೆಗೆ ದ.ಕ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…