ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಜ್ಯದ 5277 ಜನರಿಗೆ ಉದ್ಯೋಗಾವಕಾಶ

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ ನಾಲ್ಕು ಹೊಸ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10 ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ, ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ, ಮೆಟ್ರಿಕ್ ದಾಲ್ಮಿಯಾ ಲಿ. ಸಂಸ್ಥೆ ಯ 3000 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಹಾಗೂ ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ ಸೃಷ್ಟಿಯಾಗಲಿದೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!