ಜನ ಮನದ ನಾಡಿ ಮಿಡಿತ

Advertisement

ಸುರತ್ಕಲ್: ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿ ಕ್ಷಣಾರ್ಧದಲ್ಲಿ ಭಸ್ಮವಾದ ಕಾರು..!

ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿಯ ಫ್ಲೈ ಓವರ್‌ನ ಸರ್ವಿಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.

ಮಹಿಳೆಯೋರ್ವೆ ಕೆಲಸ ನಿಮಿತ್ತ ಮಂಗಳೂರಿಗೆ ಹೋಗಲು ಸುರತ್ಕಲ್ ಖಾಸಗಿ ಕಾಲೇಜು ಬಳಿಯ ಸರ್ವಿಸ್ ರಸ್ತೆಯಾಗಿ ಸುರತ್ಕಲ್ ಜಂಕ್ಷನ್‌ಗೆ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಆಗ ಮಹಿಳೆ ತಕ್ಷಣ ಕಾರನ್ನು ರಸ್ತೆಯಲ್ಲೇ ಬಿಟ್ಟು ಹೊರ ಬಂದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾಯಿತು ಎನ್ನಲಾಗಿದೆ. ಸಾರ್ವಜನಿಕರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!