ಮಂಗಳೂರಿನ ಸುರತ್ಕಲ್ ಜಂಕ್ಷನ್ ಬಳಿಯ ಫ್ಲೈ ಓವರ್‌ನ ಸರ್ವಿಸ್ ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ.
ಮಹಿಳೆಯೋರ್ವೆ ಕೆಲಸ ನಿಮಿತ್ತ ಮಂಗಳೂರಿಗೆ ಹೋಗಲು ಸುರತ್ಕಲ್ ಖಾಸಗಿ ಕಾಲೇಜು ಬಳಿಯ ಸರ್ವಿಸ್ ರಸ್ತೆಯಾಗಿ ಸುರತ್ಕಲ್ ಜಂಕ್ಷನ್‌ಗೆ ಬರುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕಾರಿನ ಡ್ಯಾಶ್ ಬೋರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಆಗ ಮಹಿಳೆ ತಕ್ಷಣ ಕಾರನ್ನು ರಸ್ತೆಯಲ್ಲೇ ಬಿಟ್ಟು ಹೊರ ಬಂದಿದ್ದಾರೆ ಎಂದು ತಿಳಿದು ಬಂದಿದೆ. ತಕ್ಷಣ ಕಾರಿನ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಭಸ್ಮವಾಯಿತು ಎನ್ನಲಾಗಿದೆ. ಸಾರ್ವಜನಿಕರು ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ ಕಾರಣ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…