ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣಾ ಆರ್ಭಟ ಮುಂದುವರೆದಿದೆ. ಸೇತುವೆ ಮೇಲೆ ನೀರು ತುಂಬಿದ ಕಾರಣ ಗ್ರಾಮಗಳ ಸಂಪರ್ಕ ಕಡಿತಗೊಳಿಸಲಾಗಿದೆ.
ಸಕಲೇಶಪುರ ತಾಲ್ಲೂಕಿನ ಬಾಣಗೇರಿ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಸೇತುವೆ ಮೇಲೆ ಹರಿಯುತ್ತಿರುವ ಬಾರಿ ಪ್ರಮಾಣದ ನೀರಿನಿಂದಾಗಿ ಬಾಣಗೇರಿ-ಹೆತ್ತೂರು-ಬ್ಯಾಕರವಳ್ಳಿ-ವಣಗೂರು ಕೂಡು ರಸ್ತೆ ಸಂಪರ್ಕ ಕಡಿತಗೊಂಡಿದೆ.
ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗಿದ್ದು, ಮಲೆನಾಡು ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…