ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕಾನೂನಿಗಿಂತ ದೊಡ್ಡವರು ಯಾರಿಲ್ಲ; ಸಿಎಂ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಂಗಳೂರಿನಲ್ಲಿ ಸೌಹಾರ್ದತೆ ನೆಲೆಸಬೇಕು. ದ್ವೇಷ ಯಾವುದೇ ಕಾರಣಕ್ಕೂ ಇರಬಾರದು ಎಂಬ ಬಗ್ಗೆ ಚರ್ಚಿಸಲಾಯಿತು. ಕೋಮು ಗಲಭೆಗಳನ್ನು ಉಂಟುಮಾಡುವವರು ಎಷ್ಟೇ ಪ್ರಭಾವಿಗಳಾಗಿದ್ದರೂ, ಕೂಡ ಕಾನೂನಿನ ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾರೂ ಕಾನೂನಿಗಿಂತ ದೊಡ್ಡವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

error: Content is protected !!