ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ದ್ವೇಷ ಭಾಷಣವನ್ನು ಮಾಡಿದವರನ್ನು ಬಂಧಿಸಿ”; ಹನೀಫ್ ಖಾನ್ ಆಗ್ರಹ

ರಹೀಂ ಹತ್ಯೆ ಮಾಡಿರುವುದು ಸರಿಯಲ್ಲ, ದ್ವೇಷ ಭಾಷಣವನ್ನು ಮಾಡಿದವರನ್ನು ಮೊದಲು ಬಂಧಿಸಬೇಕು ಎಂದು ಪ್ರಧಾನ ಕಾರ್ಯದರ್ಶಿ ಹನೀಫ್ ಖಾನ್ ಆಗ್ರಹಿಸಿದ್ದಾರೆ.ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹತ್ಯೆ ಆದವನಿಗೆ ರಾಜ್ಯ ಸರಕಾರ ಪರಿಹಾರವನ್ನು ನೀಡಬೇಕು. ಆಸ್ಪತ್ರೆಯ ಗಾಯಾಳುವಿಕೆ ಚಿಕಿತ್ಸಾ ವೆಚ್ಚವನ್ನು ಸರಕಾರ ಬರಿಸಬೇಕು. ಸರಕಾರದ ಗೃಹ ಇಲಾಖೆಯ ವೈಫಲ್ಯವು ಈ ಕೃತ್ಯಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಪಾಜೆರೋ ಕಾರು ಪ*ಲ್ಟಿ ; ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು….!

ಬ್ರಹ್ಮಾವರ: ತಲೆಯ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು..!

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

error: Content is protected !!