ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಇಂದು ಕಾಪು ಪುರಸಭೆಯ ಆವರಣದಲ್ಲಿ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದ್ರು.
ಇಲ್ಲಿಗೆ ಭೇಟಿ ನೀಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಪೌರ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದಾರೆ. ಪೌರ ಕಾರ್ಮಿಕರ ಬೇಡಿಕೆಗಳ ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಪೌರ ಕಾರ್ಮಿಕರು ಇಲ್ಲದೆ ನಾವು ನಗರನ್ನು ಪಟ್ಟಣವನ್ನು ಊಹಿಸಲು ಸಾಧ್ಯವಿಲ್ಲ. ಸ್ವಚ್ಛ ನಗರಕ್ಕೆ ಪೌರ ಕಾರ್ಮಿಕರ ಸೇವೆ ಅಪಾರ. ನಿಮ್ಮ ನ್ಯಾಯಯುತ ಬೇಡಿಕೆಗೆ ನನ್ನ ಬೆಂಬಲವಿದೆ. ಈ ಬಗ್ಗೆ ಪೌರಾಡಳಿತ ಸಚಿವರಿಗೆ ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…