ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತ

ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಇಂದು ಬೆಳಿಗ್ಗೆಯಿಂದ ಘನವಾಹನಗಳ ಸಹಿತ ಇತರ ವಾಹನಗಳು ಸಂಚಾರ ಆರಂಭಿಸಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯ ಮೇಲೆ ಮಾಣಿಯ ಅಂಡರ್ ಪಾಸ್‌ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಸರುಮಯ ಮತ್ತು ಹೊಂಡಗು0ಡಿಗಳಿ0ದ ಮಾಣಿಯಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.

ಮಳೆಗಾಲದಲ್ಲಿ ಅಂತೂ ಕಿರಿದಾದ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿತ್ತು. ಸರ್ವೀಸ್ ರಸ್ತೆ ಮೂಲಕ ಬಂದ ವಾಹನಗಳು ಮಾಣಿಯಿಂದ ಪುತ್ತೂರು ಕಡೆಗೆ ತಿರುಗುವ ಅಂಡರ್ ಪಾಸ್ ಕೆಳಗೆ ಕಾಂಕ್ರೀಟ್ ಕಾಮಗಾರಿ ನಡೆದಿಲ್ಲ.ಹಾಗಾಗಿ ಪುತ್ತೂರು ಕಡೆ ಸಂಚಾರ ಮಾಡುವ ವಾಹನಗಳು ಹಳೆಯ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ.ಹಾಗಾಗಿ ಸಂಪೂರ್ಣ ಸಮಸ್ಯೆ ಪರಿಹಾರ ಕಂಡಿಲ್ಲ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!