ಮಾಣಿಯ ಅಂಡರ್ ಪಾಸ್‌ನಲ್ಲಿ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದ್ದು, ಇಂದು ಬೆಳಿಗ್ಗೆಯಿಂದ ಘನವಾಹನಗಳ ಸಹಿತ ಇತರ ವಾಹನಗಳು ಸಂಚಾರ ಆರಂಭಿಸಿವೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರ ಸೂಚನೆಯ ಮೇಲೆ ಮಾಣಿಯ ಅಂಡರ್ ಪಾಸ್‌ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಸರುಮಯ ಮತ್ತು ಹೊಂಡಗು0ಡಿಗಳಿ0ದ ಮಾಣಿಯಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದ್ದ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು.
ಮಳೆಗಾಲದಲ್ಲಿ ಅಂತೂ ಕಿರಿದಾದ ರಸ್ತೆಯಲ್ಲಿ ದ್ವಿಮುಖ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ನಿತ್ಯ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿತ್ತು. ಸರ್ವೀಸ್ ರಸ್ತೆ ಮೂಲಕ ಬಂದ ವಾಹನಗಳು ಮಾಣಿಯಿಂದ ಪುತ್ತೂರು ಕಡೆಗೆ ತಿರುಗುವ ಅಂಡರ್ ಪಾಸ್ ಕೆಳಗೆ ಕಾಂಕ್ರೀಟ್ ಕಾಮಗಾರಿ ನಡೆದಿಲ್ಲ.ಹಾಗಾಗಿ ಪುತ್ತೂರು ಕಡೆ ಸಂಚಾರ ಮಾಡುವ ವಾಹನಗಳು ಹಳೆಯ ರಸ್ತೆಯಲ್ಲಿ ಸಂಚಾರ ಮಾಡುತ್ತಿವೆ.ಹಾಗಾಗಿ ಸಂಪೂರ್ಣ ಸಮಸ್ಯೆ ಪರಿಹಾರ ಕಂಡಿಲ್ಲ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…