ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳದಲ್ಲಿ ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತ್ಯು..!

ಲಾರಿ ಪಲ್ಟಿಯಾಗಿ ಕಾರ್ಮಿಕನೊರ್ವ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಜಾರ್ಖಾಂಡ್ ಮೂಲದ 32ರ ಹರೆಯದ ನಿರ್ಮಲಾ ಅನ್ಸ್ತಾ ಮೃತಪಟ್ಟ ಕಾರ್ಮಿಕನಾಗಿದ್ದಾನೆ. ಲಾರಿ ಚಾಲಕ ಸುಜಿತ್ ಕ್ಲೀನರ್ ಸಿ ಮೋಹನ್ ಮುರ್ಮ ಯಾವುದೇ ಗಾಯವಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಅಕ್ಕಿ ಲೋಡ್ ಲಾರಿ ಬಂಟ್ವಾಳದ ಎಸ್‌ವಿ.ಎಸ್.ಕಾಲೇಜು ಬಳಿ ಬರುವಾಗ ಅತಿಯಾದ ಮಳೆಗೆ ಚಾಲಕನ ನಿಯಂತ್ರಣ ಕಳೆದು ಪಲ್ಟಿಯಾಗಿದೆ. ಉಡುಪಿಯಿಂದ ಅಕ್ಕಿ ಲೋಡ್ ಮಾಡಿಕೊಂಡು ಮೂಡಬಿದಿರೆಯಾಗಿ ಬಂಟ್ವಾಳಕ್ಕೆ ಬರುವ ವೇಳೆ ಈ ಘಟನೆ ನಡೆದಿದೆ. ಅಕ್ಕಿ ಲೋಡ್‌ನ ಮೇಲೆ ಅಂದರೆ ಲಾರಿಯ ಹಿಂಬಾಗದಲ್ಲಿ ಕುಳಿತುಕೊಂಡಿದ್ದ ಕಾರ್ಮಿಕ ಲಾರಿ ಪಲ್ಟಿಯಾದ ವೇಳೆ ರಸ್ತೆಗೆ ಎಸೆಯಲ್ಟಟ್ಟು ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!