ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಜಿಲ್ಲಾ ವಿಪತ್ತು ಪರಿಹಾರ ನಿಧಿಗೆ 25 ಲಕ್ಷ ರೂ.ಗಳ ಬೇಡಿಕೆ..?!

ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬ0ಧಿಸಿದ0ತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆಯನ್ನು ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಹೇಳಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ 10 ಮನೆಗಳು ಸಂಪೂರ್ಣ ನಾಶವಾಗಿದೆ. 141 ಮನೆಗಳು ಭಾಗಶ ಹಾನಿಯಾಗಿವೆ. ಇದಕ್ಕೆ ಪರಿಹಾರವಾಗಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಪರಿಹಾರ ಮೊತ್ತ ಪಾವತಿಸಲಾಗಿದೆ. ಮೇ ತಿಂಗಳ ಮಳೆಯಿಂದ ಯಾವುದೇ ಕೃಷಿ ಹಾನಿಯಾಗಿಲ್ಲ. ಆದರೆ ತೋಟಗಾರಿಕೆಯಡಿ 2.564 ಹೆಕ್ಟೇರ್ ಹಾನಿಯಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

error: Content is protected !!