ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಂಬ0ಧಿಸಿದ0ತೆ ಜಿಲ್ಲಾ ವಿಪತ್ತು ಪರಿಹಾರ ನಿಧಿಯಲ್ಲಿ 21 ಕೋಟಿ ರೂ. ಲಭ್ಯವಿದೆ. ಹೆಚ್ಚುವರಿಯಾಗಿ 25 ಲಕ್ಷ ರೂ.ಗಳ ಬೇಡಿಕೆಯನ್ನು ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಳೆಯಿಂದಾಗಿ ಈಗಾಗಲೇ 10 ಮನೆಗಳು ಸಂಪೂರ್ಣ ನಾಶವಾಗಿದೆ. 141 ಮನೆಗಳು ಭಾಗಶ ಹಾನಿಯಾಗಿವೆ. ಇದಕ್ಕೆ ಪರಿಹಾರವಾಗಿ ಎನ್‌ಡಿಆರ್‌ಎಫ್ ಮಾರ್ಗಸೂಚಿಯನ್ವಯ ಪರಿಹಾರ ಮೊತ್ತ ಪಾವತಿಸಲಾಗಿದೆ. ಮೇ ತಿಂಗಳ ಮಳೆಯಿಂದ ಯಾವುದೇ ಕೃಷಿ ಹಾನಿಯಾಗಿಲ್ಲ. ಆದರೆ ತೋಟಗಾರಿಕೆಯಡಿ 2.564 ಹೆಕ್ಟೇರ್ ಹಾನಿಯಾಗಿದೆ ಎಂದು ಹೇಳಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…