ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಉಡುಪಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್‌ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…