ದ.ಕ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಮಳೆಯ ಆರ್ಭಟಕ್ಕೆ ಮನೆಯೊಂದರ ತಡೆಗೋಡೆ ಕುಸಿದಿದೆ.
ಪುತ್ತೂರಿನ ರಕ್ತೇಶ್ವರಿ ವಠಾರದ ಲಿಂಗದಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಭಾರೀ ದೊಡ್ಡ ಅನಾಹುತ ತಪ್ಪಿದೆ. ಅಪಾಯದ ಸ್ಥಿತಿಯಲ್ಲಿವೆ ಮೂರು ಮನೆಗಳಿದ್ದು, ಶಶಿಕಾಂತ್ ರಾವ್ ಎಂಬವರಿಗೆ ಸೇರಿದ ತಡೆಗೋಡೆ ಕುಸಿದಿದೆ. ತಡೆಗೋಡೆ ಕುಸಿತದ ಸಂದರ್ಭ ಯಾರೂ ಇಲ್ಲದ ಪರಿಣಾಮ ದುರಂತ ತಪ್ಪಿದೆ. ಇನ್ನು ತಡೆಗೋಡೆ ಕುಸಿತ ಪ್ರದೇಶಕ್ಕೆ ನಗರಸಭೆಯ ಸದಸ್ಯ ದಿನೇಶ್ ಗೌಡ ಭೇಟಿ ನೀಡಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…