ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ೩೫೩(೨) ಅಡಿಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್ ಐ ಆರ್ ದಾಖಲಾಗಿತ್ತು.

ಹೈಕೋರ್ಟ್ನಲ್ಲಿ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದರಿಂದ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಅವರಿದ್ದ ಪೀಠವು ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.



