ಕರಾವಳಿ

ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಹೈಕೋರ್ಟ್ ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ

ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ ಆರೋಪದಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ೩೫೩(೨) ಅಡಿಯಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್ ಐ ಆರ್ ದಾಖಲಾಗಿತ್ತು.


ಹೈಕೋರ್ಟ್ನಲ್ಲಿ ತುರ್ತು ಅರ್ಜಿ ವಿಚಾರಣೆಗೆ ಮನವಿ ಮಾಡಿದ್ದರಿಂದ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣಕುಮಾರ್ ಅವರಿದ್ದ ಪೀಠವು ಬಲವಂತದ ಕ್ರಮಕೈಗೊಳ್ಳದಂತೆ ಸೂಚನೆ ನೀಡಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

15 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

15 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

15 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

15 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

15 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

15 hours ago