ಜನ ಮನದ ನಾಡಿ ಮಿಡಿತ

Advertisement

ಬೈಂದೂರು: ಮಾಂಸಕ್ಕಾಗಿ 4 ಎತ್ತುಗಳನ್ನು ಕಟ್ಟಿ ಹಾಕಿದ್ದ ಸಾಜೀದ್..?!

ಬೈಂದೂರು ತಾಲೂಕಿನ ಶಿರೂರು ಗ್ರಾಮದ ಕೆಳಪೇಟೆ ಉಸ್ಮಾನಿಯ ಮೊಹಲ್ಲಾದಲ್ಲಿ ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ 4 ಎತ್ತುಗಳನ್ನು ಕಟ್ಟಿಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಉಸ್ಮಾನಿಯಾ ಮೊಹಲ್ಲಾದ ಮಹಮ್ಮದ್ ಸಾಜೀದ್ ಬಂಧಿತ ಆರೋಪಿಯಾಗಿದ್ದಾನೆ. ಈತ ಯಾವುದೇ ಪರವಾನಿಗೆ ಇಲ್ಲದೇ ಮಾಂಸ ಮಾಡಿ ಮಾರಾಟ ಮಾಡಲು 4 ಎತ್ತುಗಳನ್ನು ಅಕ್ರಮವಾಗಿ ತಂದು ಕಟ್ಟಿ ಹಾಕಿದ್ದ.

ಪೊಲೀಸರು ದಾಳಿ ನಡೆಸಿ ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!