ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಕ್ಲಬ್ ನ ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ ಆಯ್ಕೆಯಾಗಿದ್ದಾರೆ. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ನ ಸಮಾಲೋಚನೆ ಸಭೆಯು ಸುರತ್ಕಲ್ ಸೂರಜ್ ಹೋಟೆಲ್ ನಲ್ಲಿ ಕ್ಲಬ್ ನ ಮಹಾಪೋಷಕರು ವಿರಾಜಪೇಟೆ ಪೋಲಿಸ್ ಸಹಾಯಕ ಅಯುಕ್ತರಾದ ಎಸ್ ಮಹೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಾಜ ಮುಖಿ ಕೆಲಸಗಳಿಗೆ ನೂತನ ಟ್ರಸ್ಟ್ ರಚಿಸಲು ನಿರ್ಧರಿಸಲಾಯಿತು.
ಟ್ರಸ್ಟ್ ನ ಮಹಾಪೋಷಕರಾಗಿ ಎಸ್ ಮಹೇಶ್ ಕುಮಾರ್, ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷರಾಗಿ ಮನೋಹರ ಶೆಟ್ಟಿ ಸೂರಿಂಜೆ, ಸದಸ್ಯರಾಗಿ ನಾಗರಾಜ್ ಕಡಂಬೋಡಿ, ಸಂತೋಷ್ ಬೇಕಲ್, ಪುಷ್ಪರಾಜ್ ಶೆಟ್ಟಿ ಮಧ್ಯ, ಕುಶಲ ಮಣಿಯಾಣಿ, ಅನಿಲ್ ಶೆಟ್ಟಿ ಸೂರಿಂಜೆ, ಸಂದೀಪ್ ಪೂಜಾರಿ, ಶಿವಪ್ರಸಾದ್, ರಾಜೇಶ್ ಮುಂಚೂರು, ಜೀವನ್, ದಿಲೀಪ್ ಇವರನ್ನು ಅಯ್ಕೆ ಮಾಡಲಾಯಿತು ಅಗಸ್ಟ್ 10 ತಾರೀಖು ರಕ್ತದಾನ ಶಿಬಿರ ಮಾಡಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ, ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಸೂರಿಂಜೆ, ನಾಗರಾಜ್ ಕಡಂಬೋಡಿ, ಕಾರ್ಯದರ್ಶಿ ಕಿರಣ್ ಅಚಾರ್ಯ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಉಪಸ್ಥಿತರಿದ್ದರು.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…