ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ಧಾಪುರ ಭಾಗದಲ್ಲಿ ಒಂಟಿ ಸಲಗ ಓಡಾಟ

ಕುಂದಾಪುರ ತಾಲೂಕಿನ ಹೊಸಂಗಡಿಯ ಸಿದ್ದಾಪುರ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷಗೊಂಡಿದೆ. ಗ್ರಾಮದೊಳಗೆ ನುಗ್ಗಿದ ಒಂಟಿ ಸಲಗವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.

ಮನೆ ಸಮೀಪವೇ ಕಾಡಾನೆ ಕಾಣಿಸಿಕೊಂಡಿದ್ದು, ಇದರಿಂದ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮುಂಜಾಗ್ರತಾ ಕ್ರಮವಾಗಿ ಸಿದ್ದಾಪುರ ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾಡಾನೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ನಿನ್ನೆ ಬಾಳೆಬರೆ ಘಾಟಿಯಲ್ಲಿ ಕಾಡಾನೆ ಪ್ರತ್ಯಕ್ಷವಾಗಿತ್ತು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!