ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪೊಲೀಸರಿಗೆ ವಿ.ಹಿಂ.ಪ. ಮುಖಂಡ ಸುನಿಲ್ ಕೆ.ಆರ್ ಎಚ್ಚರಿಕೆ

ಕರಾವಳಿಯಲ್ಲಿ ಹಿಂದೂ ನಾಯಕರು, ಕಾರ್ಯಕರ್ತರ ಟಾರ್ಗೆಟ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಮುಖಂಡ ಸುನಿಲ್ ಕೆ.ಆರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಷ್ಟ್ರೀಯತೆ, ಧರ್ಮದ ಪರವಾಗಿ ಕೆಲಸ ಮಾಡುವವರನ್ನ ಟಾರ್ಗೆಟ್ ಮಾಡಲಾಗುತ್ತಿದೆ.

ಬಲಪಂಥೀಯ ಸಂಘಟನೆಗಳಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡವರನ್ನೇ ಗುರಿಯಾಗಿಸಲಾಗಿದೆ. ಬಲಪಂಥೀಯ ಸಂಘಟನೆ ಸಕ್ರೀಯ ಕಾರ್ಯಕರ್ತರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಕಾರ್ಯಕರ್ತರ ಮನೆಗೆ ಪೊಲೀಸರು ತಡರಾತ್ರಿ ತೆರಳಿ ಕಿರುಕುಳ ನೀಡೋದು ಸರ್ವೇ ಸಾಮಾನ್ಯವಾಗಿದೆ. ಇದು ಮುಂದುವರೆದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಯಲಿದೆ ಎಂದು ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!