ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ: ಕುಂದಾಪುರ: ಬಸ್ ನಿರ್ವಾಹಕನ ಕೊಲೆಗೆ ಯತ್ನ: ಓರ್ವನ ಬಂಧನ

ಕ್ಷುಲ್ಲಕ ಕಾರಣಕ್ಕೆ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆಗೆ ಸಂಬ0ಧಿಸಿದ0ತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಲೂರು ಗ್ರಾಮದ ಪ್ರದೀಪ್ ಪೂಜಾರಿ ಬಂಧಿತ ಆರೋಪಿಯಾಗಿದ್ದಾನೆ. ಜೂ. ೨ರಂದು ಈತ ಹಾಗೂ ಇತರ ಐದು ಮಂದಿ ಆಲೂರು -ಕುಂದಾಪುರ ಮಾರ್ಗದಲ್ಲಿ ಸಂಚರಿಸುವ ಜಯದುರ್ಗಾ ಬಸ್‌ಗೆ ಆಲೂರು ಗ್ರಾಮದ ಹೊಯಿಗೆಹರ ಬಸ್ ನಿಲ್ದಾಣದಲ್ಲಿ ಹತ್ತಿದ್ದಾರೆ. ಬಳಿಕ ನಿರ್ವಾಹಕ ಗಣೇಶ್ ಜೊತೆ ಜಗಳವಾಡಿ, ಅವರ ಶರ್ಟ್ ಕಾಲರ್ ಪಟ್ಟಿಯನ್ನು ಹಿಡಿದು, ಕೈಯಿಂದ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಗಣೇಶ್ ಅವರ ಎದೆಗೆ ಕಾಲಿನಿಂದ ತುಳಿದು, ಅವರ ಕೈಯಲ್ಲಿದ್ದ ಬ್ಯಾಗ್‌ನಿಂದ ಸುಮಾರು ೧೫,೭೦೦ ರೂ. ಹಣವನ್ನು ಕಸಿದುಕೊಂಡು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಗೆ ಇಳಿದ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!