ಜನ ಮನದ ನಾಡಿ ಮಿಡಿತ

Advertisement

60ನೇಹುಟ್ಟುಹಬ್ಬ ಆಚರಿಸಿ ಕೊಂಡಿರುವ ಡಾ ಪಿ ವಿ ಶೆಟ್ಟಿ ಅವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿನಂದನೆ

ಮುಂಬೈ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ .ಬಂಟರ ಸಂಘ ಮುಂಬೈಯ ಮಾಜಿ ಅಧ್ಯಕ್ಷ, ಬೋರಿವಿಲಿ ಎಜುಕೇಶನ್ ಪ್ರೊಜೆಕ್ಟಿನ ಕಾರ್ಯ ಧ್ಯಕ್ಷ ಡಾ. ಪಿ ವಿ ಶೆಟ್ಟಿಯವರ 60ನೇ ಹುಟ್ಟುಹಬ್ಬದ ಪ್ರಯುಕ್ತ ಬೋರಿವಿಲಿ ಮಹಿಷಾ ಮರ್ದಿನಿ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿದರು .ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಹರೀಶ್ ಶೆಟ್ಟಿಯವರು ಡಾಕ್ಟರ್ ಪಿ ವಿ ಶೆಟ್ಟಿ ದಂಪತಿಯನ್ನು ಹೊಗುಚ್ಚೆ ನೀಡಿಅಭಿನಂದಿಸಿಶುಭಹಾರೈಸಿದರು. ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಮಹಾ ಪೋಷಕ ಬಿ ವಿವೇಕ್ ಶೆಟ್ಟಿ , ಪೋಷಕರಾದ ಸುಧಾಕರ್ ಹೆಗ್ಡೆ ,ರಂಜಿನಿ ಸುಧಾಕರ್ ಹೆಗ್ಡೆ, ಪದ್ಮನಾಬ್ ಪಯ್ಯಾಡೆ . ರವಿ ಶೆಟ್ಟಿ ಸಾಯಿ ಪ್ಯಾಲೇಸ್. ರತ್ನಾಕರ್ ಶೆಟ್ಟಿ, ಮುಂಡ್ಕೂರು.ವಿಜಯ ಭಂಡಾರಿ . ಮತ್ತು ಜಯ ಎ ಶೆಟ್ಟಿ ಸಿಮಂತೂರು ಉಪಸ್ಥರಿದ್ದ ಡಾ. ಪಿವಿ ಶೆಟ್ಟಿ. ದಂಪತಿ ಯನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!