ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್, ಚಪ್ಪಲಿ ಪತ್ತೆ..!

ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ಮೂಲದ ವ್ಯಕ್ತಿಯಾದ್ದಾಗಿದೆ ಎಂದು ಹೇಳಲಾಗಿದೆ. ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಅಯ್ಕೆಯಾಗಿದ್ದರು.

ಇಂದು ಬೆಳಿಗ್ಗೆ ಸುಮಾರು ೧೧ ಗಂಟೆಯಿ0ದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.

ಸ್ಥಳದಲ್ಲಿ ಸಿಕ್ಕಿದ ಮೊಬೈಲ್ ನಿಂದ ನಂಬರ್ ಪಡೆದು ಪೋನ್ ಮಾಡಿದಾಗ ಇದು ಪುತ್ತೂರು ರಮೇಶ್ ರೈ ಅವರದು ಎಂದು ತಿಳಿದಿದ್ದು, ಮನೆಯವರಿಗೆ ತಿಳಿಸಲಾಗಿದೆ. ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!