ಚಲಿಸುತ್ತಿದ್ದ ಲಾರಿಯಿಂದ ಟ್ಯಾಂಕ್ ರಸ್ತೆಗೆ ಉರುಳಿಬಿದ್ದ ಘಟನೆ ಉಡುಪಿ ಕಿನ್ನಿಮುಲ್ಕಿ ಜಂಕ್ಷನ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಬೃಹತ್ ಗಾತ್ರದ ಟ್ಯಾಂಕ್ ಹೆದ್ದಾರಿಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಹೆದ್ದಾರಿ ಪಕ್ಕದಲ್ಲಿ ಹಾಕುವ ಸೂಚನಾ ಫಲಕ ಅಡ್ಡ ಬಂದ ಕಾರಣ ಟ್ಯಾಂಕ್ ಹೊತ್ತ ಲಾರಿಗೆ ಮುಂದೆ ಸಾಗಲು ಸಾಧ್ಯವಾಗಿಲ್ಲ.
ಎರಡು ದಿನ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಚಾಲಕ, ಲಾರಿಯನ್ನು ರಿವರ್ಸ್ ತೆಗೆದು ಬೇರೆ ರೂಟ್ ನಲ್ಲಿ ಹೋಗಲು ಪ್ರಯತ್ನ ಮಾಡಿದ್ದಾನೆ. ಈ ಸಂದರ್ಭ ಬಾರಿ ಗಾತ್ರದ ಟ್ಯಾಂಕ್ ರಸ್ತೆಗೆ ಉರುಳಿದೆ. ಉಡುಪಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನಿಗೆ ಕೂಡಲೇ ತೆರವು ಮಾಡುವಂತೆ ಸೂಚನೆ ನೀಡಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…