ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯೆ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಈ ದುರಂತವನ್ನು ಯಾರೂ ನಿರೀಕ್ಷಿಸಲು ಸಾಧ್ಯವಿಲ್ಲ. ಘಟನೆಯು ನಡೆಯಬಾರದಿತ್ತು. ನಡೆದು ಹೋಗಿದೆ. ಇದಕ್ಕಾಗಿ ಸರ್ಕಾರ ತೀವ್ರ ದುಃಖ ವ್ಯಕ್ತಪಡಿಸುತ್ತದೆ. ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವಾನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!