ದೇರಳೆಕಟ್ಟೆ ನಿಟ್ಟೆ ದಿ ಸಸ್ಟೆನೇಬಲ್ ಡೆವಲಪ್ ಮೆಂಟ್ ಗೋಲ್ ಸೆಲ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ 2025 ಅಂಗವಾಗಿ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ಕಾರ್ಯಕ್ರಮ ನಿಟ್ಟೆ ಆಸ್ಪತ್ರೆಯ ಗ್ಲಾಸ್ ಹೌಸ್ ನಲ್ಲಿ ನಡೆಯಿತು.
ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ ನಿಟ್ಟೆ ವಿಶ್ವವಿದ್ಯಾಲಯದ ವೃಕ್ಷ ನಕ್ಷೆ ಅನಾವರಣ ಮತ್ತು ಮಿಯಾವಕಿ ಅರಣ್ಯ ಯೋಜನೆಗೆ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಜಪಾನಿನ ಆಧುನಿಕ ತಂತ್ರಜ್ಞಾನವಾದ ಮಿಯಾವಕಿ ಅರಣ್ಯ ಯೋಜನೆ ಇಲ್ಲಿ ಅಳವಡಿಸಿರುವುದು ಉತ್ತಮ ಕಾರ್ಯವಾಗಿದೆ. ಎಲ್ಲಾ ಸಂಸ್ಥೆಯಲ್ಲಿ ಈ ಯೋಜನೆ ಮಾಡಿದರೆ ಪರಿಸರ ರಕ್ಷಣೆ ಆಗುತ್ತದೆ, ಮುಂದಿನ ಪೀಳಿಗೆಗೆ ಪರಿಸರ ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…