ಜನ ಮನದ ನಾಡಿ ಮಿಡಿತ

Advertisement

ಮಣಿಪಾಲ: ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ಗೆ ಪೊಲೀಸರ ದಾಳಿ..!

ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚುಮಾನ್‌ರಾಮ್ ಎಂದು ಗುರುತಿಸಲಾಗಿದೆ. ಡಿ.ಕ್ಲಾಸಿಕೋ ಲಾಡ್ಜ್ನ ಒಂದನೆ ಮಹಡಿಯ ರೂಮ್ ನಂಬ್ರ 104ರಲ್ಲಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!