ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಣಿಪಾಲ ದಶರಥನಗರದ ಡಿ.ಕ್ಲಾಸಿಕೋ ಲಾಡ್ಜ್ ಮೇಲೆ ದಾಳಿ ನಡೆಸಿದ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚುಮಾನ್‌ರಾಮ್ ಎಂದು ಗುರುತಿಸಲಾಗಿದೆ. ಡಿ.ಕ್ಲಾಸಿಕೋ ಲಾಡ್ಜ್ನ ಒಂದನೆ ಮಹಡಿಯ ರೂಮ್ ನಂಬ್ರ 104ರಲ್ಲಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸಂತ್ರಸ್ತ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…