ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ನಾನು ಉಸ್ತುವಾರಿ ಸಚಿವನಾಗಿದ್ದಾಗ ಇಂತಹ ಘಟನೆ ನಡೆದಿಲ್ಲ”; ಜೆಪಿ ಹೆಗ್ಡೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಸಮಿತಿಯ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಸ್ತುವಾರಿ ಸಚಿವನಾಗಿದ್ದ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರಲಿಲ್ಲ.

ಆದ್ರೆ ಇಂದು ವೈಯುಕ್ತಿಕ ದ್ವೇಷ ಭಾಷಣವನ್ನು ಮಾಡುವವರಿಂದ ಸಮಾಜ ಹಾಳಾಗಿದೆ. ಸಾಮಾಜಿಕ ಮಾಧ್ಯಮದ ಮೂಲಕ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡ್ತಾ ಇದ್ದಾರೆ. ಉತ್ತೇಜನಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದ ಈ ಜಿಲ್ಲೆ ಇಂದು ಅಭಿವೃದ್ದಿಯಲ್ಲಿ ಹಿಂದಕ್ಕೆ ಉಳಿದಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.

 

 

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!