ಜನ ಮನದ ನಾಡಿ ಮಿಡಿತ

Advertisement

ಕೊಲ್ಲೂರು: ವಿಶ್ವ ಪರಿಸರ ದಿನದ ಅಂಗವಾಗಿ ನಿಟ್ಟೆ ಇನ್ಸ್ಟಿಟ್ಯೂಟ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನದ ಅಂಗವಾಗಿ ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ ಅಧೀನದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜು ನೇತೃತ್ವದಲ್ಲಿ ಕೊಲ್ಲೂರು ಮೂಕಾಂಬಿಕ ದೇವಳದ ಆವರಣದಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ‘ಕ್ಲೀನ್ ಸೌಪರ್ಣಿಕ ಗ್ರೀನ್ ಕೊಲ್ಲೂರು’ ಅಭಿಯಾನ ನಡೆಯಿತು.

ಕಾರ್ಯಕ್ರಮವನ್ನು ಕೊಲ್ಲೂರು ದೇವಸ್ಥಾನದ ಮುಂಭಾಗ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಇವರು, ಮಕ್ಕಳಿಂದ ನಡೆಯುವ ಒಂದು ದಿನದ ಅಭಿಯಾನದಿಂದ ದೇಗುಲದ ಆವರಣ ಅಥವಾ ಸೌಪರ್ಣಿಕ ಸ್ವಚ್ಛವಾಗಿ ಉಳಿಯುವುದಿಲ್ಲ. ಆದರೆ ಮಕ್ಕಳ ಈ ಅಭಿಯಾನದಿಂದಾಗಿ ಜನರಿಗೆ ಜಾಗೃತಿ ಮೂಡುತ್ತದೆ. ಇಂತಹಾ ಜಾಗೃತಿಗೆ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರಬೇಕು. ಕ್ಷೇತ್ರದ ಆವರಣವನ್ನು ಸ್ವಚ್ಛವಾಗಿಡುವ ಮೂಲಕ ದೇವರಿಗೆ ಇನ್ನಷ್ಟು ಹತ್ತಿರವಾಗೋಣ ಎಂದಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕ ದೇಗಲುದ ಕಾರ್ಯನಿರ್ವಾಹಣಾ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪೋಸ್ಟರ್ ಬಿಡುಗಡೆ ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಸುಬ್ರಮಣ್ಯ ಅಡಿಗ ಮಾತನಾಡಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!