ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದ್ದಾರೆ.
ಇವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಈ ಸಮಿತಿಯನ್ನು ರಚಿಸಲಾಗಿದೆ. ಹಲವಾರು ಉದ್ಯಮಗಳು, ಆರ್ಥಿಕ ಶೈಕ್ಷಣಿಕ ಸಂಸ್ಥೆಗಳು ಇಲ್ಲಿದೆ. ಆದ್ರೆ ಸೌಹಾರ್ದೆಯನ್ನು ಹಾಳು ಮಾಡುವ 2ಶೇಕಡದಷ್ಟು ಜನರಿಂದ ಇಂದು ನಮ್ಮ ಸಮಾಜದಲ್ಲಿ ಅಶಾಂತಿ ಇದೆ. ಈಗಾಗಲೇ ನಾಗರಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ಸಮಿತಿಯು ಕಾರ್ಯಾಚರಣೆ ನಡೆಸ್ತಾ ಇದೆ ಎಂದಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…