ಜನ ಮನದ ನಾಡಿ ಮಿಡಿತ

Advertisement

ಫರಂಗಿಪೇಟೆ: ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ಬಸ್ ಢಿಕ್ಕಿಯಾಗಿ ಆಟೋ ಚಾಲಕ ಸಾವು..!

ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್‌ನಲ್ಲಿರುವ ಝಾಹಿದ್ ಮೃತಪಟ್ಟ ಯುವಕನಾಗಿದ್ದಾನೆ.

ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಷ್ಟರಲ್ಲಿ ಮಂಗಳೂರಿನಿ0ದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!