ಬಸ್ ಢಿಕ್ಕಿಯಾಗಿ ಆಟೋ ಚಾಲಕನೊಬ್ಬ ಮೃತಪಟ್ಟ ಘಟನೆ ಹತ್ತನೇ ಮೈಲ್‌ಕಲ್ಲು ಎಂಬಲ್ಲಿ ನಡೆದಿದೆ. ಅಮೆಮ್ಮಾರ್ ನಿವಾಸಿ ಪ್ರಸ್ತುತ ಹತ್ತನೇ ಮೈಲ್ ಕಲ್ಲು ಫ್ಲಾಟ್‌ನಲ್ಲಿರುವ ಝಾಹಿದ್ ಮೃತಪಟ್ಟ ಯುವಕನಾಗಿದ್ದಾನೆ.
ರಸ್ತೆ ದಾಟಲು ಹೆದರುತ್ತಿದ್ದ ಮಕ್ಕಳನ್ನು ರಸ್ತೆ ದಾಟಿಸಿ ಹಿಂದಿರುಗುವಷ್ಟರಲ್ಲಿ ಮಂಗಳೂರಿನಿ0ದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿಯಾಗಿ ಝಾಹಿದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಯುವಕನ ತಂದೆ ಈ ಹಿಂದೆಯೇ ತೀರಿಹೋಗಿದ್ದು, ತಾಯಿ ಹಾಗೂ ಮೂರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…