ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ಗಡಿಪಾರು ನೋಟೀಸ್ ವಿಚಾರಣೆ

ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ಗಡಿಪಾರು ಪಟ್ಟಿ ಮಾಡಲಾಗಿದೆ.

ಈ ಪಟ್ಟಿಯಲ್ಲಿ 8 ಮಂದಿಗೆ ಮಾತ್ರ ಪೋಲೀಸ್ ಇಲಾಖೆಯಿಂದ ನೋಟೀಸ್ ಕೊಡಲಾಗಿದ್ದು, ನೋಟೀಸ್ ಜಾರಿಯಾದ 8 ಮಂದಿಯ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 21ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದ್ದು, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಬೆಳ್ತಂಗಡಿ, ಪೂಂಜಾಲುಕಟ್ಟೆ ಠಾಣಾ ವ್ಯಾಪ್ತಿಗೆ ಸೇರಿದವರ ಪಟ್ಟಿ ಕೂಡ ಇದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!