ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಬಕ್ರೀದ್ ಹಬ್ಬದ ಹಿನ್ನಲೆ ಪುತ್ತೂರಿನಲ್ಲಿ ಶಾಂತಿ ಸಭೆ

ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ‍್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ‍್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದ್ದಾರೆ. ಇವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ರು.

ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು ತಡೆಯುವುದು ಕೇವಲ ಪೊಲೀಸರ ಮಾತ್ರ ಜವಾಬ್ದಾರಿಯಲ್ಲ. ಹೆತ್ತವರಿಗೆ ಮತ್ತು ಸಾರ್ವಜನಿಕರಿಗೂ ಈ ಬಗ್ಗೆ ಜವಾಬ್ದಾರಿಯಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮುಂದುವರಿದಲ್ಲಿ ಸಮಾಜದಲ್ಲಿ ಯಾವುದೇ ಅಶಾಂತಿ ಹರಡಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಸಾರ್ವಜನಿಕರದ್ದು ಇದೆ. ಸಾಮಾಜಿಕ ಜಾಲತಾಣ ಸಹಿತ ವಿವಿಧ ಮಾಧ್ಯಮಗಳ ಬಳಕೆಯ ಸಂದರ್ಭದಲ್ಲಿಯು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!