ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುರಂದರ ಎನ್ನುವ ಸಿಬ್ಬಂದಿ ಮೇಲೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಹಲ್ಲೆ ಯತ್ನ

ವೈದ್ಯರ ಮೇಲೆ ಹಲ್ಲೆ ಯತ್ನ ನಡೆದು ಕೆಲ ತಿಂಗಳು ಕಳೆದಿದ್ದು, ಇದೀಗ ಮತ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೆ ಯತ್ನಿಸಲಾಗಿದೆ.

ಈ ಬಾರಿ ಆಸ್ಪತ್ರೆಯ ಸಿಬ್ಬಂದಿ ಪುರಂದರ ಎನ್ನುವವರ ಮೇಲೆ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಲ್ಲೆಗೆ ಯತ್ನ ನಡೆಸಿದವರ ವಿರುದ್ಧ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ದೂರು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!