ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅರುಣ್ ಪುತ್ತಿಲ ಗಡಿಪಾರಿಗೆ ಸೂಕ್ತ ದಾಖಲೆಗಳ ಕೊರತೆ

ರಹೀಂ ಕೊಲೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಈಗಾಗಲೇ ಸರ್ಜರಿ ನಡೆದಿದೆ.

ಇದೀಗ ಅರುಣ್ ಪುತ್ತಿಲ ಗಡಿಪಾರು ನೋಟಿಸ್ ಸಂಬ0ಧಪಟ್ಟ0ತೆ ಪುತ್ತೂರು ಎಸಿ ಕೋರ್ಟ್ನಲ್ಲಿ ವಿಚಾರಣೆ ನಡೆದಿದೆ. ಅರುಣ್ ಪುತ್ತಿಲ ಪರ ಪುತ್ತೂರಿನ ಹಿರಿಯ ವಕೀಲರಾದ ನರಸಿಂಹ ಪ್ರಸಾದ್ ಭಾಗಿಯಾಗಿ ವಾದಿಸಿದ್ದಾರೆ. ಅರುಣ್ ಪುತ್ತಿಲ ಗಡಿಪಾರಿಗೆ ಪೊಲೀಸರು ಸೂಕ್ತ ಹಾಗೂ ಸಮರ್ಪಕ ದಾಖಲೆ ಸಲ್ಲಿಸದ ಕಾರಣ ಜೂ.27ಕ್ಕೆ ಮುಂದೂಡಿ ಸಮರ್ಪಕ ದಾಖಲೆ ಸಲ್ಲಿಸುವಂತೆ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!