ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಜು.26: ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ 10ನೇ ವರ್ಷದ ಕಾರ್ಗಿಲ್ ವಿಜಯೋತ್ಸವ

ಸುರತ್ಕಲ್: “ರಾಷ್ಟ್ರಭಕ್ತ ನಾಗರಿಕ ವೇದಿಕೆಯಿಂದ 10ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಹಾಗೂ ಅರ್ಹ ಸೈನಿಕ ಕುಟುಂಬಗಳಿಗೆ ಸೈನಿಕ ಕಲ್ಯಾಣ ನಿಧಿ ವಿತರಣೆ ಕಾರ್ಯಕ್ರಮ, ಇಡ್ಯಾ ದೇವಸ್ಥಾನದಿಂದ ಹಣತೆಯ ಮೆರವಣಿಗೆ, ಸೈನಿಕರ ಗೌರವ ಇತ್ಯಾದಿ ಕಾರ್ಯಕ್ರಮ ಜುಲೈ 26ರ ಸಂಜೆ ನಡೆಯಲಿದೆ” ಎಂದು ಸಂಘಟನೆಯ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕರ್ನಾಟಕ ಸೇವಾ ವೃಂದ ವೇದಿಕೆ, ಸುರತ್ಕಲ್ ಇಲ್ಲಿ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಭಾರತೀಯ ವಾಯು ಸೇನೆಯ ನಿವೃತ್ತ ಗ್ರೂಪ್ ಕ್ಯಾಪ್ಟನ್ ಸುಧೀರ್ ಅಮೀನ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಸುಜಿತ್ ಆಳ್ವ ಏತಮೊಗರುಗುತ್ತು ಅವರು ವಹಿಸಲಿದ್ದಾರೆ. ಆ ದಿನ ಸಂಜೆ ಗಂಟೆ 6-30ಕ್ಕೆ ಇಡ್ಯಾ ಮಹಾಲಿಂಗೇಶ್ವರ ದೇವಸ್ಥಾನದಿಂದ ಹಣತೆ ಮೆರವಣಿಗೆ ನಡೆಯಲಿದ್ದು ದೇವಸ್ಥಾನದ ಪ್ರಧಾನ ಅರ್ಚಕರಾದ ವೇದಮೂರ್ತಿ ಐ. ರಮಾನಂದ ಭಟ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ಹತ್ತನೇ ವರ್ಷಾಚರಣೆಯ ಅಂಗವಾಗಿ ಅಮರ್ ಜವಾನ್ ಜ್ಯೋತಿ ಮೆರವಣಿಗೆ ದ್ವಿಚಕ್ರ ವಾಹನ ಜಾಥಾ ಜು.23ರ ಭಾನುವಾರ ಬೆಳಗ್ಗೆ 10 ಗಂಟೆಗೆ ಹೊರಟು 11:30ಕ್ಕೆ ಕದ್ರಿಯ ಯುದ್ಧ ಸ್ಮಾರಕದಲ್ಲಿ ಸಮಾಪನಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ವೇದಿಕೆಯಲ್ಲಿ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಪ್ರಧಾನ ಕಾರ್ಯದರ್ಶಿ ಅಣ್ಣಪ್ಪ ದೇವಾಡಿಗ, ಟ್ರಸ್ಟಿಗಳಾದ ಮಹಾಬಲ ಪೂಜಾರಿ ಕಡಂಬೋಡಿ, ಭಾಸ್ಕರ್ ರೈ, ಮಹೇಶ್ ಮೂರ್ತಿ ಸುರತ್ಕಲ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!