ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಗುಡ್ಡೆಯಂಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

ಗುಡ್ಡೆಯ0ಗಡಿ ನೂರೂದ್ದೀನ್ ಜುಮಾ ಮಸೀದಿಯಲ್ಲಿ ಈದ್ ಖುತಬ ಹಾಗೂ ಈದ್ ನಮಾಝ್ ನಡೆಯಿತು. ಈ ಸಂದರ್ಭದಲ್ಲಿ ಖತೀಬರಾದ ಅಸೀಫ್ ಧಾರಿಮಿ ಈದ್ ಶುಭಾಶಯ ತಿಳಿಸಿದರು.

ಬಂಟ್ವಾಳ ಪುರಸಭೆ ಸದಸ್ಯ ಅಬುಬಕ್ಕರ್ ಸಿದ್ದೀಕ್, ಮಸೀದಿ ಅಧ್ಯಕ್ಷ ಅಬುಬಕ್ಕರ್ ಮೆಲ್ಕಾರ್, ಪ್ರಮುಖರಾದ ಮೊಹಮ್ಮದ್ ಹನೀಫ್, ಅಬ್ದುಲ್ ಮಜೀದ್ ಬೋಗೋಡಿ, ಅಬ್ದುಲ್ ಫಾರೂಕ್ , ಮಹಮ್ಮದ್ ಅನ್ಸಾರ್ ಬೋಗೋಡಿ, ಸಿರಾಜ್ ಸಜೀಪ, ಸಿದ್ದೀಕ್ ಗುಡ್ಡೆಯಂಗಡಿ ಸಹಿತ ನೂರಾರು ಮಂದಿ ಈದ್ ಸಂಭ್ರಮದ ನಮಾಜ್ ನಲ್ಲಿ ಭಾಗವಹಿಸಿ ನಾಡಿನ ಸಮಸ್ತ ಜನತೆಗೆ ಶುಭಹಾರೈಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!