ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಉತ್ತಮ ಗುಣಮಟ್ಟದ ತರಬೇತಿಗಾಗಿ ಉತ್ತಮ ತರಬೇತುದಾರರ ನೇಮಕ; ನವೀನ್ ಪ್ರತಿಕ್ರಿಯೆ

ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!