ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಬೈಕ್‌ಗೆ ಕಾರು ಡಿಕ್ಕಿ; ಎಂಬಿಎ ವಿದ್ಯಾರ್ಥಿ ಸಾವು..!

ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ ಎಂದು ಗುರುತಿಸಲಾಗಿದೆ.

ಕುಂದಾಪುರದಿ0ದ ಮಂಗಳೂರು ಕಡೆಗೆ ರಾಷ್ಟಿçÃಯ ಹೆದ್ದಾರಿ -66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಕಾರನ್ನು ರಸ್ತೆ ವಿಭಾಜಕಕ್ಕೆ ಹತ್ತಿಸಿ ವಿರುದ್ಧ ದಿಕ್ಕಿನಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಗಾಯಗೊಂಡಿದ್ರು. ಬಳಿಕ ಕಾರು ಬೈಕ್‌ಗೆ ಡಿಕ್ಕಿ ಹೊಡೆಯಿತು. ಬೈಕ್ ಸವಾರ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿAಗ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!