ಬೈಕ್ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಕಿನ್ನಿಮುಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಮೃತ ಸವಾರನನ್ನು ಭಜನೆ ಹಾಡುಗಾರ ಮತ್ತು ತಬಲ ವಾದಕ ಕಿದಿಯೂರಿನ ಸಂಕೀರ್ತನ್ ಎಂದು ಗುರುತಿಸಲಾಗಿದೆ.
ಕುಂದಾಪುರದಿ0ದ ಮಂಗಳೂರು ಕಡೆಗೆ ರಾಷ್ಟಿçÃಯ ಹೆದ್ದಾರಿ -66ರಲ್ಲಿ ಸಾಗುತ್ತಿದ್ದ ಕಾರನ್ನು ಅದರ ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಗೂಡ್ಸ್ ವಾಹನವೊಂದಕ್ಕೆ ಮತ್ತು ಅದರ ಹಿಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಕಾರನ್ನು ರಸ್ತೆ ವಿಭಾಜಕಕ್ಕೆ ಹತ್ತಿಸಿ ವಿರುದ್ಧ ದಿಕ್ಕಿನಲ್ಲಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿದ್ದರಿಂದ ಮೂವರು ಗಾಯಗೊಂಡಿದ್ರು. ಬಳಿಕ ಕಾರು ಬೈಕ್‌ಗೆ ಡಿಕ್ಕಿ ಹೊಡೆಯಿತು. ಬೈಕ್ ಸವಾರ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್ ಎಂಜಿನಿಯರಿAಗ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದಾರೆ.
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…