ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ಸಂಭ್ರಮಾಚರಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿ0ದ `ಈದುಲ್ ಅಝ್‌ಹಾ’ ಅಂದ್ರೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ.

ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಹಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಖತೀಬ್ ಅಬ್ದುಲ್ ಮಜೀದ್ ಫಾಳಿಲಿ ಅವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬ0ಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂದಿದೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!