ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅತ್ಯಂತ ಸಡಗರ, ಸಂಭ್ರಮದಿ0ದ `ಈದುಲ್ ಅಝ್‌ಹಾ’ ಅಂದ್ರೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ.
ಮಂಗಳೂರು ನಗರದ ಲೈಟ್‌ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ ಈದ್ಗಾ ಮಸೀದಿಯಲ್ಲಿ ದ.ಕ.ಜಿಲ್ಲಾ ಖಾಝಿ ಅಲ್ಹಾಝ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಮತ್ತು ಉಳ್ಳಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಖತೀಬ್ ಅಬ್ದುಲ್ ಮಜೀದ್ ಫಾಳಿಲಿ ಅವರ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಜಿಲ್ಲೆಯ ಮುಸ್ಲಿಮರು ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸಿ, ಈದ್ ಖುತ್ಬಾ ಮತ್ತು ಪ್ರವಚನ ಆಲಿಸಿ, ಈದ್ ಸಂದೇಶ ಸ್ವೀಕರಿಸುವುದು ಮತ್ತು ನೆರೆಮನೆ ಹಾಗೂ ಸಂಬ0ಧಿಕರ ಮನೆಗೆ ಸೌಹಾರ್ದ ಭೇಟಿ ನೀಡುತ್ತಿರುವುದು ಕಂಡು ಬಂದಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…