ಉದಯ ಶೆಟ್ಟಿ ಅಭಿಮಾನಿ ಬಳಗ ಕಾರ್ಕಳ ಮತ್ತು ಬ್ಲಾಕ್ ಕಾಂಗ್ರೆಸ್ ಹಾಗೂ ಕಾರ್ಕಳ ಹೆಬ್ರಿ ಡಾ| ಟಿ.ಎಂ.ಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಉದಯ ಕುಮಾರ್ ಮುನಿಯಾಲು ಇವರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೂಡುಗಣಪತಿ ದೇವಸ್ಥಾನದ ಸಭಾಂಗಣ ಬಂಡೀಮಠದಲ್ಲಿ ರಕ್ತದಾನ ಶಿಬಿರ, ಉಚಿತ ಹೃದಯ ರೋಗ, ಸಾಮಾನ್ಯ ಆರೋಗ್ಯ ಮತ್ತು ಕಣ್ಣಿನ ತಪಾಸಣೆ ನಡೆದಿದೆ.
ಇದರ ಜೊತೆಗೆ ಕಾರ್ಕಳ ತಾಲೂಕಿನ ಸರ್ಕಾರಿ ಪ್ರೌಢಶಾಲಾ ವಿದ್ಯಾಭ್ಯಾಸದ ಎಸ್‌ಎಸ್‌ಎಲ್‌ಸಿ ಹಾಗೂ ಕಾರ್ಕಳ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾಭ್ಯಾಸದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಗ ಗಳಿಸಿದ ವಿದ್ಯಾರ್ಥಿಗಳಿ ಅಭಿನಂದನಾ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಯುವಕರು ರಕ್ತದಾನ ಮಾಡುವ ಮೂಲಕ ಅದೇಷ್ಟೋ ಜನರ ಜೀವ ಉಳಿಸಲು ಪರೋಕ್ಷವಾಗಿ ಕಾರಣಿಕರ್ತರಾಗಿದ್ದಾರೆ.
ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ…
ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು…
ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ…
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…