ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ, ಹೆಸರಾಂತ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು- ಕನ್ನಡ ಪ್ರಸಂಗಗಳಲ್ಲಿ ಎಲ್ಲ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದ ಕಲಾವಿದರಾಗಿದ್ದಾರೆ. ಅನಾರೋಗ್ಯ ನಿಮಿತ್ತ ಕೆಲ ದಿನಗಳ ಹಿಂದಷ್ಟೇ ಅವರು ಚಿಕಿತ್ಸೆ ನಡೆದು ಚೇತರಿಸಿ ಮನೆಗೆ ಮರಳಿದ್ರು. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!