ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಾರೆ. ಇಂತಹ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಉಡುಪಿಯ ಪ್ರಸಿದ್ಧ ತಾಣ ಮರವಂತೆ ಸಮುದ್ರ ತೀರದಲ್ಲಿ ಸಂಜೆ ಅಲೆಗಳ ಸೆಳೆತಕ್ಕೆ ಸಿಕ್ಕಿ ಸಮುದ್ರ ಪಾಲಾಗುತ್ತಿದ್ದ ಐವರನ್ನು ರಕ್ಷಣೆ ಮಾಡಲಾಗಿದೆ.

ಸೆಲ್ಫಿ ಹುಚ್ಚಿನಲ್ಲಿ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಹಾಗೂ ಗೋವಾ ಮೂಲದ ಒರ್ವ ಮಹಿಳೆಯನ್ನ ಲೈಫ್ ಗಾರ್ಡ್ ಹಾಗೂ ಸ್ಥಳೀಯರು ರಕ್ಷಿಸಿದ್ದಾರೆ. ಲೈಫ್ ಗಾರ್ಡ್ ಪೃಥ್ವಿರಾಜ್ ಒಪ್ಪಂದ, ಪ್ರಮೋದ್ ರಾಜ್ ಒಪ್ಪಂದ, ಬೀಚ್ ಉಸ್ತುವಾರಿ ಸುರೇಶ್ ಕೊಡೇರಿ, ಹಾಗು ಇಬ್ರಾಹಿಂ ಗಂಗೊಳ್ಳಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ನಂತ ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!