ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು – ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ ಮನೆ ನಿವೇಶನ ವಿತರಿಸುವಂತೆ ಒತ್ತಾಯಿಸಿ ಕಳೆದ 11 ದಿನಗಳಿಂದ ಧರಣಿ ನಿರತರಾದ ಶ್ರಮಿಕ ಹೆಣ್ಣುಮಕ್ಕಳು ಈ “ಧರ್ಮ ಯುದ್ಧ”, ಹಿಂದು – ಮುಸ್ಲಿಂ ಗೋಡೆಯೆ ಇಲ್ಲದೆ ಒಟ್ಟಾಗಿ ಹೋರಾಟ ನಡೆಸುತ್ತಿದ್ದಾರೆ.

“ನಮ್ಮದು ಶ್ರಮಿಕರ ಧರ್ಮ, ಬಡವರ ಧರ್ಮ” ಎಂಬ ಸಂದೇಶ ಹೊರಡಿಸುವಂತೆ ಧರಣಿ ಮಂಟಪದಲ್ಲೆ ಒಟ್ಟಾಗಿ ಹಿಂದು, ಮುಸ್ಲಿಂ ಹೆಣ್ಣುಮಕ್ಕಳು ತಮ್ಮ ಅನ್ನದ ಬಟ್ಟಲಾಗಿರುವ ಬೀಡಿ ಸುತ್ತುತ್ತಿದ್ದಾರೆ. ಒಂದೇ ಮಡಕೆಯಲ್ಲಿ ಗಂಜಿ ಬೇಯಿಸಿ ತಿನ್ನುತ್ತಿದ್ದಾರೆ. ಇದು ನಿಜಕ್ಕೂ ಸುಂದರ ದೃಶ್ಯ, ಕರಾವಳಿಯ ಜನತೆಗೆ ಬದುಕಿನ ಪಾಠವನ್ನು ಹೇಳುವ ದೃಶ್ಯ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!