ಜನ ಮನದ ನಾಡಿ ಮಿಡಿತ

Advertisement

ಕಡಬ: ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ; ಗಾಯಾಳು ಸಾವು

ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಹನುಮಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

 

ಮಂಗಳೂರು-ಬೆ0ಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಘಟನೆ ನಡೆದಿತ್ತು. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ ತನ್ನ ತಮ್ಮನಿಂದಲೇ ಕೊಲೆಯಾಗಿದ್ದಾನೆ. ಸಹೋದರ ನಿಂಗಪ್ಪನನ್ನ ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

ಇನ್ಸ್ಪೆಕ್ಟರ್ ಜಯಾನಂದ, ಎಎಸ್‌ಐ ಮಧುಚಂದ್ರ, ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆದಿದೆ.ವಿಪರೀತ ಕುಡಿತದ ಚಟವಿದ್ದ ಮೃತ ಹನುಮಪ್ಪನ ಹೆಂಡತಿ 14ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾಳೆ. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಈತ ಯತ್ನಿಸಿದ್ದ. ಈ ಹಿನ್ನಲೆ ಹಿಂಸೆಯಿ0ದ ರೋಸಿಹೋಗಿ ನಿಂಗಪ್ಪ ತನ್ನ ಅಣ್ಣನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಇಂದು ಸ್ಥಳ ಮಹಜರು ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!